ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ) ಕಾಂಗ್ರೆಸ್‌ನಲ್ಲಿ ವಿಲೀನವಾಗಿದೆ. ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟವನ್ನು ಮತ್ತೆ ಸೇರಿದರು.<br /><br /><br />Karnataka Pragnavantha Janatha Party (KPJP) Ranebennur MLA R.Shankar joined Chief Minister H.D.Kumaraswamy cabinet. He merged his party with Congress before tacking oath as minister.<br />