Surprise Me!

ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ ರಘುದೀಕ್ಷಿತ್ | Oneindia Kannada

2019-06-14 39 Dailymotion

ಖ್ಯಾತ ಗಾಯಕ ರಘುದೀಕ್ಷಿತ್ ಬಾಳಲ್ಲಿ ಬಿರುಗಾಳಿ ಎದ್ದಿದೆ. ರಘುದೀಕ್ಷಿತ್ ಮತ್ತು ಪತ್ನಿ ಮಯೂರಿ ಉಪಾಧ್ಯ ಸಂಸಾರದಲ್ಲಿ ಬಿರುಕು ಮೂಡಿದ್ದು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಳೆದ ಒಂದು ವರ್ಷದಿಂದ ರಘುದೀಕ್ಷಿತ್ ದಂಪತಿ ಬೇರ ಬೇರೆ ವಾಸಿಸುತ್ತಿದ್ದರು. ಆದ್ರೀಗ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ.<br /><br />Kannada famous singer Raghu dixit and his wife applied for divorce. This couple lived separately from one year.

Buy Now on CodeCanyon