ಇಡೀ ಕ್ರಿಕೆಟ್ ಜಗತ್ತೇ ಕಾದು ಕುಳಿತಿರುವ ಬಹು ನಿರೀಕ್ಷಿತ ಇಂಡೊ-ಪಾಕ್ ವಿಶ್ವಕಪ್ ಪಂದ್ಯ ಆರಂಭಕ್ಕೆ ಇನ್ನೆರಡೇ ದಿನ ಬಾಕಿ ಇದ್ದು, ಭಾರತ ತಂಡದ ಮಾಜಿ ನಾಯಕ ಹಾಗೂ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್, ವಿರಾಟ್ ಸಾರಥ್ಯದ ಭಾರತ ತಂಡಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.<br /><br />Former India captain and batsmen Sachin Tendulkar has issued a warning to the India team.