ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಕೈ ಬೆರಳಿಗೆ ತೀವ್ರ ಗಾಯವಾಗಿದೆ. ಗಾಯಕ್ಕೀಡಾಗಿರುವ ಅವರನ್ನು ಮುಂದಿನ ಎರಡು ಪಂದ್ಯಗಳಲ್ಲೂ ಮೈದಾನಕ್ಕಿಳಿಯುತ್ತಿಲ್ಲ. ಆದರೆ ಧವನ್ ಈಗಾಗಲೇ ಅಭ್ಯಾಸ ಶುರು ಮಾಡಿದ್ದಾರೆ. ಶಿಖರ್ ಅಭ್ಯಾಸ ಮೂಲಕ ಬೆವರಿಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.<br /><br />Dhawan has already started practicing. The video of Shikhar practicing now viral in social networking site.