ಗ್ರಾಮೀಣ ಪ್ರದೇಶಗಳಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆಗಳ ವಿಚಾರದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂಗಾರು ಸಂದರ್ಭದಲ್ಲಿ ನೀರು ಸಂಗ್ರಹಣೆಗೆ ಮನವಿ ಮಾಡಿ ಗ್ರಾಮಗಳ ಮುಖ್ಯಸ್ಥರಿಗೆ (ಗ್ರಾಮ ಪ್ರಧಾನ್) ವೈಯಕ್ತಿಕ ಪತ್ರ ಬರೆದಿದ್ದಾರೆ.<br /><br />Prime Minister Narendra Modi has written a letter to village chiefs requesting them to take initiative to conserve rainwater during this monsoon.<br />