ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರ ಫಿಟ್ನೆಸ್ ಕುರಿತಾಗಿ ಮಾತನಾಡಿದ್ದು, ಧವನ್ ಚೇತರಿಸಿಕೊಂಡು ವಿಶ್ವಕಪ್‌ನಲ್ಲಿ ತಂಡಕ್ಕೆ ತಮ್ಮ ಸೇವೆ ಮುಂದುವರಿಸುತ್ತಾರೆಂಬ ಆಶಾಭಾವನೆ ವ್ಯಕ್ತ ಪಡಿಸಿದ್ದಾರೆ.<br /><br />Team India skipper Virat Kohli has spoken about the fitness of Shikhar Dhawan and expressed hope that Dhawan will recuperate and continue his service at the World Cup.