ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಮೈಸೂರಿನಲ್ಲಿ ಈ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಬಿಡುವು ಮಾಡಿಕೊಂಡ ಹಿರಿಯ ನಟ ಕೆ.ಎಸ್ ಅಶ್ವಥ್ ಅವರ ಮನೆಗೆ ಭೇಟಿ ನೀಡಿದ್ದಾರೆ.<br /><br />Kannada actor Puneeth rajkumar has visit to shankar ashwath home at last night in mysore. presently puneeth has busy in yuvarathna shooting in mysore.<br />