ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ಕದನಕ್ಕೆ ಅಭಿಮಾನಿಗಳು ಕಾದು ಕಳಿತು ನಿರಾಸೆ ಅನುಭವಿಸಿದ್ರು. ಆದರೆ ಈ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಕೋಚ್ ರವಿಶಾಸ್ತ್ರಿ ಅವರು ಅಭಿಮಾನಿಗಳಿಗೆ ಧೋನಿ ಜೆರ್ಸಿ ತೋರಿಸಿದ್ದಾರೆ.<br /><br />Team India losts of fans wait to watch the India vs New Zealand match, But match was cancled in this coach Ravi Shastri showing Dhoni jersey to fans.