ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ನೈತಿಕ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿಗೆ ಕೆಪಿಸಿಸಿ ಮಾಧ್ಯಮ ಕಚೇರಿ ಸ್ಪಷ್ಟನೆ ನೀಡಿ, ಸುದ್ದಿಯನ್ನು ತಳ್ಳಿಹಾಕಿದೆ. <br /><br />KPCC President Dinesh Gundu Rao interaction with district leaders to find out the reason for losing the election.<br />