Independent MP Sumalatha Ambareesh speaks after taking oath in parliament on Monday. Sumalatha remembers her husband Ambareesh<br /> ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್, ಮೊದಲ ಬಾರಿಗೆ ಸಂಸದೆಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.