Opposition leader of Karnataka B.S.Yeddyurappa upset with Chief Minister H.D.Kumaraswamy for his comment on Jindal row. Yeddyurappa received 20 crore kick back from Jindal alleged Kumaraswamy.<br /> ಜಿಂದಾಲ್‌ಗೆ 3,667 ಎಕರೆ ಭೂಮಿ ನೀಡುವ ವಿಚಾರದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.<br />