Jaggesh felt unhappy, even though his movie Premier Padmini completes 50 days. Why? Watch video to know the reason<br /><br /><br /> ''ನಾವು ಇಲ್ಲಿ ಒಳ್ಳೆಯ ಸಿನಿಮಾ ಮಾಡಿ, ನಾಲ್ಕು ಕಾಸು ಮಾಡಿಕೊಳ್ಳಲು ಬಂದಿದ್ದೇವೆ. ಅದು ಬಿಟ್ಟು ಯಾರ ಮೇಲೆ ಕಾಂಪಿಟೇಶನ್ ನಡೆಸಲು ಅಲ್ಲ'' ಎಂದು ನಟ ಜಗ್ಗೇಶ್ ಹೇಳಿದ್ದಾರೆ. ಜಗ್ಗೇಶ್ ನಟನೆಯ 'ಪ್ರೀಮಿಯರ್ ಪದ್ಮಿನಿ' ಸಿನಿಮಾ 50 ದಿನವನ್ನು ಪೂರೈಸಿದೆ. ಈ ಸಂತಸ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೊಷ್ಠಿ ಏರ್ಪಡಿಸಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಗ್ಗೇಶ್ ಖುಷಿಗಿಂತ ಹೆಚ್ಚು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.