ಕಾಂಗ್ರೆಸ್ ಮುಖಂಡರ ವಿರುದ್ಧ ನಿರಂತರ ಹೇಳಿಕೆಗಳನ್ನು ನೀಡುತ್ತಿದ್ದ ಶಿವಾಜಿನಗರದ ಶಾಸಕ ರೋಷನ್ ಬೇಗ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.<br /><br /><br />KPCC has suspended Shivajinagar Congress MLA Roshan Baig from immidiate effect for his Anty party activities after AICC has approved to take action against him.