Congress suspended leader Roshan Baig asked Karnataka party leaders that telling truth is the offense. Roshan Baig questions Karnataka Congress leaders. <br /><br />'ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಅಲ್ಲ. ಸತ್ಯ ಹೇಳುವುದು ಅಪರಾಧವೇ?' ಎಂದು ಮಾಜಿ ಸಚಿವ ರೋಷನ್ ಬೇಗ್ ಕರ್ನಾಟಕದ ಕಾಂಗ್ರೆಸ್ ನಾಯಕರನ್ನು ಪ್ರಶ್ನೆ ಮಾಡಿದರು.