ನಿನ್ನೆ ನಡೆದ 17ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನದಲ್ಲಿ ರಾಜ್ಯದ ಎಲ್ಲ ಸಂಸದರೂ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಹಾಸನ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿಲ್ಲ.<br /><br /> Hassan JDS MP Prajwal Revanna absent for two days to session. He become MP first time. He is not attended session. today is second day of monsoon session.