Kannada Director Suri to direct a movie for Kiccha Sudeep. Producer KP Shrikanth has confirmed this news.<br /> ಸುಕ್ಕ ಸೂರಿ ಅಂತಾನೆ ಖ್ಯಾತಿ ಗಳಿಸಿರುವ ನಿರ್ದೇಶಕ ಸೂರಿ ಈಗ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಸದ್ಯ 'ಪಾಪ್ ಕಾರ್ನ್ ಮಂಕಿ ಟೈಗರ್' ಚಿತ್ರದಲ್ಲಿ ಬ್ಯುಸಿ ಇರುವ ಸೂರಿ ಮತ್ತೊಂದು ದೊಡ್ಡ ಬಜೆಟ್ ನ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ವಿಚಾರ ಬಾರಿ ಚರ್ಚೆಯಾಗುತ್ತಿದೆ. ವಿಶೇಷ ಅಂದ್ರೆ ಸೂರಿ ಈ ಬಾರಿ ನಿರ್ದೇಶನ ಮಾಡುತ್ತಿರುವುದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ.<br />