Karnataka Chief Minister H.D.Kumaraswamy on June 19, 2019 met the Congress senior leader Mallikarjun Kharge in Bengaluru.<br /><br /> ಅಚ್ಚರಿಯ ಬೆಳವಣಿಗೆಯೊಂದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ಉಭಯ ನಾಯಕರು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.<br />