ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಹಶೀಂ ಆಮ್ಲಾ ಅವರು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮತ್ತೊಂದು ಮೈಲಿಗಲ್ಲು ದಾಟಿದ್ದಾರೆ. ಒಡಿಐನಲ್ಲಿ ಅತ್ಯಂತ ವೇಗವಾಗಿ 8,000 ರನ್ ಪೂರೈಸಿದ ಸಾಧನೆ ಮಾಡಿದ ಎರಡನೇ ಆಟಗಾರನಾಗಿ ಕೊಹ್ಲಿ ನಂತರದ ಸ್ಥಾನದಲ್ಲಿ ನಿಂತಿದ್ದಾರೆ.<br /><br />South African opener Hashim Amla has crossed 8000 milestone in one-day internationals. Amla is the second batsman to score fastest 8,000 runs in the ODI after Kohli.