ಮೈತ್ರಿಯಿಂದ ಕಾಂಗ್ರೆಸ್‌ಗೆ ನಷ್ಟ ಎಂದು ಕೆಲವು ಕೈ ನಾಯಕರು ಹೈಕಮಾಂಡ್ ಬಳಿ ದೂರು ನೀಡಿದ್ದರ ಬಗ್ಗೆ ಮಾತನಾಡಿದ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು, ನನಗೆ ಅದರ ಬಗ್ಗೆ ಚಿಂತೆ ಇಲ್ಲ, ಏಕೆಂದರೆ ಮೈತ್ರಿ ಮಾಡಿಕೊಳ್ಳಿ ಎಂದು ನಾನು ಹೋಗಿರಲಿಲ್ಲ ಎಂದು ಹೇಳಿದ್ದಾರೆ.<br /><br /><br />JDS president Deve Gowda talked in press meet today. He said I did not tell Congress to form a coalition government. They only approached us.