AICC president Rahul Gandhi is busy with mobile while president Ram Nath Kovind was addressing joint session today in parliament.<br /> ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಂಟಿ ಸದನ ಉದ್ದೇಶಿಸಿ ಮಾತನಾಡುವ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮೊಬೈಲ್‌ನಲ್ಲಿ ಬ್ಯುಸಿ ಆಗಿದ್ದರು!