Hassan MP Prajwal Revanna took oath on Friday after four days delay. He was suffering from health problems so he entered parliament after four days.<br /><br />ಹದಿನೇಳನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿ ನಾಲ್ಕು ದಿನಗಳ ನಂತರ ಐದನೇ ದಿನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.<br />