Surprise Me!

ನಾವೇನು ಏಕಾಏಕಿ ಸಮ್ಮಿಶ್ರ ಸರ್ಕಾರ ರಚಿಸಿಲ್ಲ: ದಿನೇಶ್ ಗುಂಡೂರಾವ್ | Oneindia Kannada

2019-06-22 128 Dailymotion

'ನಾವೇನು ಏಕಾಏಕಿ ಸಮ್ಮಿಶ್ರ ಸರ್ಕಾರ ರಚಿಸಿಲ್ಲ. ಎಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಸರ್ಕಾರ ರಚಿಸಲಾಗಿದೆ. ಐದು ವರ್ಷ ಕಾಲ ಅವರಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಅದರಂತೆ ನಡೆದುಕೊಳ್ಳುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.<br /><br />KPCC President Dinesh Gundu Rao said that, they have not formed government hurriedly. They had discussed with HD Kumaraswamy, even with HD Devegowda on this issue.

Buy Now on CodeCanyon