Surprise Me!

Weekend With Ramesh Season 4 : ಉಪೇಂದ್ರ, ಬಿರಾದರ್ ನಡುವೆ ಆಗಿದ್ದ ಒಪ್ಪಂದ ಏನು ಗೊತ್ತಾ..?|FILMIBEAT KANNADA

2019-06-24 3 Dailymotion

'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಹೆಮ್ಮೆಯ ಪೋಷಕ ನಟ, ಹಾಸ್ಯ ಕಲಾವಿದ ವೈದ್ಯನಾಥ್ ಬಿರಾದರ್ ಬಂದಿದ್ದರು. ಈ ವೇಳೆ ಚಿತ್ರರಂಗದ ತಮ್ಮ ಹಿಂದಿನ ಅನೇಕ ನೆನಪುಗಳನ್ನು ಹಂಚಿಕೊಂಡರು. ಬಿರಾದರ್ ಜೀವನದ ಅನೇಕ ಕುತೂಹಲಕಾರಿ ಘಟನೆ ಕಾರ್ಯಕ್ರಮದ ಮೂಲಕ ತಿಳಿಯಿತು. ಅದರಲ್ಲಿ ಒಂದು ನಟ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಬಿರಾದರ್ ನಡುವೆ ಆದ ಒಪ್ಪಂದ.<br /><br />Kannada actor Biradar remembers his and Upendra's struggling days agreement in 'Weekend With Ramesh 4' program.

Buy Now on CodeCanyon