ಸೆಮಿಫೈನಲ್ಸ್ ಹಂತಕ್ಕೇರಬೇಕಾದರೆ ತನ್ನ ಪಾಲಿನ ಉಳಿದೆಲ್ಲಾ ಪಂದ್ಯಗಳನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿರುವ ಪಾಕಿಸ್ತಾನ ತಂಡ, ತನ್ನ ಸಾಮರ್ಥ್ಯವನ್ನೆಲ್ಲಾ ಒಗ್ಗೂಡಿಸಿಕೊಂಡು ಅಪಾಯಕಾರಿ ದಕ್ಷಿಣ ಆಫ್ರಿಕಾ ಎದುರು 49 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.<br /><br />Pakistan, who are under pressure to win the rest of their matches in order to advance to the semifinals, have won a 49-run win over dangerous South Africa.