ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ನಾಗಶೇಖರ್ ಸಾರಥ್ಯದ 'ಅಮರ್' ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅವರನ್ನು ಬಣ್ಣದ ಲೋಕಕ್ಕೆ ಪರಿಚಯಿಸಿದ ನಾಗಶೇಖರ್ ಈಗ ಮತ್ತೋರ್ವ ನಟನನ್ನು ಚಿತ್ರರಂಗಕ್ಕೆ ಎಂಟ್ರಿ ಕೊಡಿಸುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.<br /><br />Kannada director Nagashekar getting opportunity to launch a well known producer son Bhavesh in Bollywood. Kannada super hit Mynaa film will remake in Bollywood.