ಅನಾರೋಗ್ಯದ ಕಾರಣದಿಂದ ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಮುಖ್ಯಮಂತ್ರಿ ಚಂದ್ರುರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಚಂದ್ರು ಅವರಿಗೆ ಹೃದಯಾಘಾತವಾಗಿತ್ತು.<br /><br />Senior Kannada actor Mukhyamantri Chandru admitted to Jayadeva hospital due to Heart attack.<br />