ಹದಿಮೂರು ತಿಂಗಳ ಆಡಳಿತಾವಧಿಯಲ್ಲಿ ಮೈತ್ರಿ ಸರ್ಕಾರದ ಆಡಳಿತದ ವೈಫಲ್ಯಗಳ ಕುರಿತು ಬಿಜೆಪಿ ಸರ್ಕಾರಕ್ಕೆ 10 ಪ್ರಶ್ನೆಗಳನ್ನು ಕೇಳಿದೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಬಗ್ಗೆಯೂ ಪ್ರತಿಪಕ್ಷ ಟೀಕೆ ಮಾಡಿದೆ.<br /><br />Karnataka BJP president B.S.Yeddyurappa on June 24, 2019 released the book on failure of Karnataka Congress and JD(S) government.