Surprise Me!

ರಾಹುಲ್ ಸ್ಥಾನಕ್ಕೆ ಬಂತು ಕುತ್ತು..! ಕಾಂಗ್ರೆಸ್ ಹೊಸ ಅಧ್ಯಕ್ಷ ಯಾರು ಗೊತ್ತಾ..? | Oneindia Kannada

2019-06-25 1,754 Dailymotion

ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಎಲ್ಲವೂ ಸರಿಯಿಲ್ಲ. ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನ ತೊರೆಯಲು ರಾಹುಲ್ ಗಾಂಧಿ ಮುಂದಾದರೂ ಪಕ್ಷದ ಹಿರಿಯ ಮುಖಂಡರು ಒಪ್ಪುತ್ತಿಲ್ಲ. ಈ ನಡುವೆ ಹೊಸ ಅಧ್ಯಕ್ಷರ ನೇಮಕಾತಿ ಸಭೆಯಲ್ಲೂ ಪಾಲ್ಗೊಳ್ಳುವುದಿಲ್ಲ ಎಂದು ರಾಹುಲ್ ಘೋಷಿಸಿದ್ದಾರೆ.<br /><br />With Rahul Gandhi showing absolutely no inclination to continue as the Congress chief, several names to lead the party have cropped up.

Buy Now on CodeCanyon