ನಾಟಕಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುತ್ತಿದ್ದ ಬಿರಾದರ್ ಅವರು ಸಿನಿಮಾದಲ್ಲಿ ನಟಿಸಬೇಕೆಂಬ ಆಸೆಯಿಂದ ಬೆಂಗಳೂರಿಗೆ ಬಂದರು. ಕೈಯಲ್ಲಿ ದುಡ್ಡಿಲ್ಲ, ಬೆಂಗಳೂರಿನಲ್ಲಿ ಯಾರ ಪರಿಚಯವೂ ಇಲ್ಲ. ಆದರೂ ದೇವರ ಮೇಲೆ ಭಾರ ಹಾಕಿ ಬಂದೇ ಬಿಟ್ಟರು.<br /><br />Kannada actor biradar met Kannada legendary actor Dr Rajkumar first time at chennai in the stage of thayige thakka maga<br />