ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರತಿನಿಧಿಸುತ್ತಿದ್ದ ಹಾಸನದಿಂದ ಸಂಸತ್‌ಗೆ ಆಯ್ಕೆ ಆಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ಸಂಸತ್‌ನಲ್ಲಿ ತಮ್ಮ ಮೊದಲ ಭಾಷಣ ಮಾಡಿದರು, ದೇವೇಗೌಡ ಅವರು ಸಂಸತ್‌ನಲ್ಲಿ ನಡೆಸಿದ್ದ ರೈತ ಪರ ಹೋರಾಟವನ್ನು ಮುಂದುವರೆಸುವ ಸೂಚನೆ ನೀಡಿದರು.<br /><br />Hassan MP Prajwal Revanna yesterday talked in parliament for the first time. He used the opertunity to talk about farmers and water issue.