ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆದೇಶದಂತೆ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತಮ್ಮ ಮನೆಯ ಪಕ್ಕ ಕಟ್ಟಿಸಿಕೊಂಡಿದ್ದ ಪ್ರಜಾವೇದಿಕೆ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.<br /><br />As per Andhra Pradesh CM Jagan Mohan Reddy's order, Demolition of 'Praja Vedike' building underway in Amaravati. The building was constructed by the previous government led by N. Chandrababu Naidu.