ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತಾ ರಾಮ್ ಈಗ ಮತ್ತೊಂದು ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರಗೆ ನಾಯಕಿಯಾಗಿ ಮಿಂಚಿದ್ದ ರಚಿತಾ ಅವರ 'ಐ ಲವ್ ಯು' ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ.<br /><br />Kannada actress Rachita Ram will playing the lead in the film 'Sanjay Aliyas Sanju'. This movie is directed by Nagashekar.<br />