ಚುನಾವಣೆ ಸಂದರ್ಭದಲ್ಲೆಲ್ಲ ರೈತರ ಪಕ್ಷ ಎನ್ನುತ್ತಾ ಮತ ಕೇಳುವ ಜೆಡಿಎಸ್ ಇದೀಗ ರೈತರು ನೀರು ಬಿಡುವಂತೆ ಏಳು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಜೆಡಿಎಸ್ ನಿಂದ ಆಯ್ಕೆಯಾದ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಹಾಗೂ ಶಾಸಕರು ಸ್ಥಳಕ್ಕೆ ಆಗಮಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.<br /><br />Why is the negligence of JDS MLAs and ministers towards Mandya farmers? There are so many reasons behind this.<br />