ಕಾಂಗ್ರೆಸ್ ಪಕ್ಷ ಇಷ್ಟು ಸಂಕಷ್ಟದ ಪರಿಸ್ಥಿತಿಯಲ್ಲಿ ಹಿಂದೆಂದೂ ಬಂದಿರಲಿಲ್ಲ, ಇಂದಿರಾ ಗಾಂಧಿ ಅವರು ತುರ್ತುಪರಿಸ್ಥಿತಿ ಹೇರಿದ ನಂತರ ನಡೆದ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ 153 ಸೀಟುಗಳಲ್ಲಿ ಗೆದ್ದಿತ್ತು, ಆದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ಕೇವಲ 52 ಕ್ಷೇತ್ರಗಳಲ್ಲಿ.<br />Indian congress party planing to do two main changes in the party. And also planing to do Padayathra accross the cuntry.
