ವಿಜಯನಗರ ಶಾಸಕ ಆನಂದ್ ಸಿಂಗ್ ಬೆಳಿಗ್ಗೆ ರಾಜೀನಾಮೆ ನೀಡಿದ ಬೆನ್ನಲ್ಲೆ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.<br /><br />Gokak constituency Congress MLA Ramesh Jarkiholi resigned to his assembly membership. He was dissident on his party and government.<br />