Surprise Me!

ರಾಜಕೀಯ ಬೆಳವಣಿಗೆ ಬಗ್ಗೆ ಅಮೆರಿಕದಿಂದ ಕುಮಾರಸ್ವಾಮಿ ಟ್ವೀಟ್ | H.D.Kumaraswamy

2019-07-01 826 Dailymotion

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಆಗುತ್ತಿದ್ದು, ಕುಮಾರಸ್ವಾಮಿ ಅವರು ಅಮೆರಿಕಕ್ಕೆ ಹೋಗಿರುವ ಸಮಯದಲ್ಲಿಯೇ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಮೈತ್ರಿ ಸರ್ಕಾರಕ್ಕೆ ಮತ್ತೆ ಆತಂಕ ಎದುರಾಗಿದೆ.<br /><br /><br /> CM Kumaraswamy is in America. today he tweeted about Karnataka political development. He said BJP is day dreaming about forming government.

Buy Now on CodeCanyon