ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಸಿನಿಮಾ 'ಕುರುಕ್ಷೇತ್ರ'. ಸದ್ಯ ರಿಲೀಸ್ ಗೆ ತಯಾರಿಗಳನ್ನು ಮಾಡಿಕೊಳ್ಳುತ್ತಿರುವ 'ಕುರುಕ್ಷೇತ್ರ' ಮೊದಲು ಆಡಿಯೋ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದೆ. 'ಕುರುಕ್ಷೇತ್ರ'ಕ್ಕಾಗಿ ಡಿ ಬಾಸ್ ಅಭಿಮಾನಿಗಳು ವರ್ಷದಿಂದ ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ.<br /> Kannada actor challenging star Darshan starrer Kurukshetra release moved to august 2nd. This movie initially scheduled for August 9th.<br />