ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡಬೇಕಾಗುತ್ತದೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಎಚ್ಚರಿಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ತಾಕತ್ತಿದ್ದರೆ ರಿವರ್ಸ್ ಆಪರೇಷನ್ ಮಾಡಿ ಎಂಬ ಸವಾಲು ಹಾಕಿದ್ದಾರೆ.<br /> BJP state president BS Yeddyurappa challenged Congress to do 'reverse operation' if they can.