Ramesh Jarkiholi went to New Delhi yesterday, he may meet BJP top leader their. Ramesh Jarkiholi yesterday submit his resignation to speaker.<br /> ನಿನ್ನೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರು ನಿನ್ನೆ ರಾತ್ರಿಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.<br />