ಐಸಿಸಿ ಕ್ರಿಕೆಟ್ ವಿಶ್ವಕಪ್ 2019ರ ನಂತರ ಟೀಂ ಇಂಡಿಯಾದ ಮಾಜಿ ನಾಯಕ, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಎಸ್ ಧೋನಿ ಅವರು ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಬಂದಿದೆ.<br /><br /> There is news that former India captain and wicket-keeper batsman MS Dhoni will be the farewell to his career after the ICC Cricket World Cup 2019.