ಟೀಮ್ ಇಂಡಿಯಾದ ಆಯ್ಕೆ ಸಮಿತಿಯಿಂದ ಕಡೆಗಣನೆಗೆ ಗುರಿಯಾಗಿರುವ ಅನುಭವಿ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು, ಇದೀಗ ಅವರ ಈ ಹಠಾತ್ ನಿವೃತ್ತಿಗೆ ಆಯ್ಕೆ ಸಮಿತಿಯ ನಿರ್ಲಕ್ಷತೆಯೇ ಕಾರಣ ಎಂದು ಮಾಜಿ ಆಟಗಾರ ಗೌತಮ್ ಗಂಭೀರ್ ಗುಡುಗಿದ್ದಾರೆ.<br /><br />Former batsman Gautam Gambhir has blamed veteran batsman Ambati Rayudu's retirement for international cricket on Wednesday, which was ignored by Team India's selection committee.