ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಪ್ಪಟ ಅಭಿಮಾನಿ ಕಶ್ಯಪ್ ಸಿಂಹ ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀನಗರದ ತಮ್ಮ ನಿವಾಸದಲ್ಲಿ ಕಶ್ಯಪ್ ಕೊನೆಯುಸಿರೆಳೆದಿದ್ದಾರೆ. ಕಶ್ಯಪ್ ನಿಧನಕ್ಕೆ ಶಿವಣ್ಣನ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.<br /><br />kannada actor Shivarajkumar condolence for his fan Kashyap Simha. Kashyap Simha (27) passed away of a heart attack.<br />