ಮೊದಲ ಬಾರಿಗೆ ಹಣಕಾಸು ಸಚಿವರಾಗಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಸುದೀರ್ಘ ಕಾಲದ ಸಂಪ್ರದಾಯಕ್ಕೆ ಅಂತ್ಯ ಹಾಡಿ ಹೊಸ ನಡೆ ಅನುಸರಿಸುವ ಮೂಲಕ ಗಮನ ಸೆಳೆದಿದ್ದಾರೆ.<br /> Union budget 2019 Finance Minister Nirmala Sitharaman is arrived to parliament with a small red bag 'bahi khata' instead of briefcase.