ರಾಜ್ಯದ ಸ್ಥಳೀಯ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಕುಮಾರಸ್ವಾಮಿ ಅವರು ಧನ್ಯವಾದ ಅರ್ಪಿಸಿದ್ದಾರೆ.<br />CM Kumaraswamy thanked Nirmala Sitharaman for allowing him to write the banking exam in the state's native language.