Surprise Me!

ಐದು ಭಾಷೆಯಲ್ಲಿ ಮಿಂಚಲು ಹೊರಟಿದ್ದಾರೆ ರಾಧಿಕಾ ಕುಮಾರಸ್ವಾಮಿ | FILMIBEAT KANNADA

2019-07-08 790 Dailymotion

ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರ ಸ್ವಾಮಿ ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಈಗಾಗಲೆ 'ದಮಯಂತಿ'ಯಾಗಿ ಸದ್ದು ಮಾಡುತ್ತಿರುವ ರಾಧಿಕಾ ಇದೆ ತಿಂಗಳು ಅಭಿಮಾನಿಗಳ ಮುಂದೆ ಬರಲಿದ್ದಾರೆ. ಹಾಗಂತ ಈ ತಿಂಗಳು ರಾಧಿಕಾ ಅಭಿನಯದ ಸಿನಿಮಾ ರಿಲೀಸ್ ಆಗುತ್ತೆ ಅಂತ ಅಂದ್ಕೋಬೇಡಿ 'ದಮಯಂತಿ' ಚಿತ್ರದ ಟೀಸರ್ ಮೂಲಕ ಎಂಟ್ರಿ ಕೊಡಲಿದ್ದಾರೆ. <br /><br />Kannada actress Radhika Kumaraswamy starrer Damayanti teaser will release in July end. This movie will release in five languages.<br />

Buy Now on CodeCanyon