Kannada actor kiccha sudeep has gives suggestions to puneeth rajkumar, yash, darshan, shiva rajkumar and upendra. what he suggests? check it in story.<br /><br />ಸಿನಿಮಾ ಇಂಡಸ್ಟ್ರಿಯಲ್ಲಿ ಒಬ್ಬ ನಟನಿಗೆ ಇನ್ನೊಬ್ಬ ನಟ ಸಾಥ್ ಕೊಡೋದು, ಒಬ್ಬರ ಚಿತ್ರದಲ್ಲಿ ಇನ್ನೊಬ್ಬ ನಟ ಅಭಿನಯಿಸುವುದು, ಒಬ್ಬರ ಸಿನಿಮಾ ಆಡಿಯೋ, ಟ್ರೈಲರ್ ಇನ್ನೊಬ್ಬ ನಟ ಲಾಂಚ್ ಮಾಡುವುದು ಸಾಮಾನ್ಯ. ಇದು ಕನ್ನಡ ಇಂಡಸ್ಟ್ರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ನಡೆಯುತ್ತಿದೆ.