ಏಕದಿನ ವಿಶ್ವಕಪ್ ಉಪಖಂಡಕ್ಕೆ ಬರಬೇಕು. ಹೀಗಾಗಿ ಈ ಬಾರಿಯ ವಿಶ್ವಕಪ್ ಟ್ರೋಫಿಯನ್ನು ಭಾರತ ಗೆಲ್ಲಬೇಕು. ಭಾರತಕ್ಕೇ ನಮ್ಮ ಬೆಂಬಲವಿದೆ ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹೇಳಿದ್ದಾರೆ.<br />The ODI World Cup should come to the subcontinent. Thus, India should win the World Cup trophy this time. Former Pakistan fast bowler Shoaib Akhtar said India has our support.