ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆಯನ್ನು ಮೂಡಿಸಿರುವ 'ಕುರುಕ್ಷೇತ್ರ' ಸಿನಿಮಾದ ಟ್ರೈಲರ್ ಇತ್ತೀಚಿಗಷ್ಟೆ ರಿಲೀಸ್ ಆಗಿದೆ. ಸುಮಾರು ಎರಡು ವರ್ಷಗಳಿಂದ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಅಭಿಮಾನಿಗಳಿಗೆ ಟ್ರೈಲರ್ ರಿಲೀಸ್ ಆಗುತ್ತಿರುವುದು ಭಾರಿ ಸಂತಸ ತಂದಿದ್ದು.<br /><br />Kannada actor Darshan starrer Kurukshetra trailer Youtube page comments box is blocked. Darshan fans are unhappy with Producer Munirathna<br />