Surprise Me!

ಮಧ್ಯಂತರ ಚುನಾವಣೆ ನಮ್ಮ ಆಯ್ಕೆ ಅಲ್ಲ: ಯಡಿಯೂರಪ್ಪ B. S. Yeddyurappa | Oneindia Kannada

2019-07-09 226 Dailymotion

ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಅಳಿವೋ ಉಳಿವೋ ಎಂಬುದು ಮಂಗಳವಾರದಂದು ಬಹುತೇಕ ಖಾತ್ರಿ ಆಗಲಿದೆ. ಆದರೆ ಮಧ್ಯಂತರ ಚುನಾವಣೆ ಆಗಬಹುದಾ ಎಂಬ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೇನೋ 'ಇಲ್ಲ, ನಾವು ಸರಕಾರ ರಚನೆ ಮಾಡುತ್ತೇವೆ' ಎಂದು ಹೇಳಿದ್ದಾರೆ.<br /><br /><br />Karnataka political crisis: Mid term election is not our option, said state BJP chief Yeddyurappa in an interview. HD Kumaraswamy led coalition government lost it's majority after 13 MLA's resignation.

Buy Now on CodeCanyon