There has been a lot of change in state politics. PWD minister HD Revanna visited Sringeri Sharadamba Temple and offered special pooja for Sharadamba and prayed to save government. <br /><br /> ರಾಜ್ಯ ರಾಜಕಾರಣದಲ್ಲಿ ಭಾರೀ ತಲ್ಲಣ ಉಂಟಾಗಿದ್ದು, ಲೋಕೋಪಯೋಗಿ ಸಚಿವ ರೇವಣ್ಣ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿದ್ದಾರೆ. ಶೃಂಗೇರಿಗೆ ಬಂದು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.